Breaking News

ಪೆಟ್ರೋಲ್‌ – ಡಿಸೇಲ್‌ – ಗ್ಯಾಸ್‌ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್

Spread the love

ಬೆಂಗಳೂರು: ಪೆಟ್ರೋಲ್-ಡೀಸೆಲ್, ಗ್ಯಾಸ್ ಸಿಲಿಂಡರ್ ದರ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ಮುಂದಾಗಿದೆ.

ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದೆ ಪ್ರಸ್ತಾಪ ಇಡಲು ನಿರ್ಧರಿಸಿದೆ.

 

ಬಸ್ ಪ್ರಯಾಣ ದರ ಹೆಚ್ಚಳ ಕುರಿತು ಸುಳಿವು ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಹಾಗಾಗಿ ಬಸ್ ಪ್ರಯಾಣ ದರ, ಅದರಲ್ಲೂ ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಜೊತೆ ಚರ್ಚೆ ನಡೆಸುತ್ತಿದ್ದು, ಸಿಎಂ ಒಪ್ಪಿದರೆ ರ ಹೆಚ್ಚಳ ಮಾಡಲಾಗುವುದು ಎಂದು ಹೇಳಿದರು.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ