Breaking News

ಲೋಕಸಭಾ ಕ್ಷೇತ್ರಕ್ಕೆ ಇಂದೇ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ

Spread the love

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ರಾಜ್ಯದ ಮೂರು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಇಂದೇ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.

ಕೇಂದ್ರ ಚುನಾವಣಾ ಆಯೋಗ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಲಿದ್ದು, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಹಾಗೂ ಪುದುಚೆರಿ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.ಇನ್ನು ರಾಜ್ಯದ 3 ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಚುನಾವಣೆಗೂ ಮುಹೂರ್ತ ಫಿಕ್ಸ್ ಮಾಡುವ ಸಾಧ್ಯತೆ ಇದೆ. ಬಸವಕಲ್ಯಾಣ, ಮಸ್ಕಿ, ಸಿಂಧಗಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ