Breaking News

ಆಕ್ಟಿವಾ ಸ್ಕೂಟರ್ ನಲ್ಲಿ ಬಂದು ಮರಳು ಲಾರಿ ಹಿಡಿದ ಕಮೀಷನರ್ – ಡಿಸಿಪಿ

Spread the love

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ.

ಮರಳು ಸಾಗಾಟದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದರು.
ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದು, ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ಎಂಬುವನನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ