Breaking News

ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್

Spread the love

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ಶಾಸಕರ ಅನುದಾನದಲ್ಲಿ ಮಹಿಳಾ ಬಜಾರ್ (ತಿನಿಸು ಮಾರುಕಟ್ಟೆ) ಆರಂಭಿಸಲಾಗಿದೆ.

ಇಲ್ಲಿನ ಗೋವಾ ವೇಸ್ ಬಳಿ ರಾಣಿ ಚೆನ್ನಭೈರಾದೇವಿ ಮಹಿಳಾ ಬಜಾರ ಮತ್ತು ತಿನಿಸು ಕಟ್ಟೆ ಮಳಿಗೆಗಳನ್ನು ನಿರ್ಮಾಣಮಾಡಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮವನ್ನು ರವಿವಾರ ಸಂಜೆ: 5 ಗಂಟೆಗೆ  ರಾಜ್ಯಸಭಾ ಮಾಜಿ ಸದಸ್ಯ, ಕೆ.ಎಲ್‌.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ನೆರವೇರಿಸಲಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಕೂಲಿ ಕಾರ್ಮಿಕರು

Spread the loveಬೆಳಗಾವಿ ಹುಕ್ಕೇರಿ ತಾಲೂಕಿನ ಗೂಟುರ್ ಗ್ರಾಮ ಪಂಚಾಯತ್ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ