Breaking News

ಶೂಟಿಂಗ್ ವೇಳೆ ಸಂಭವಿಸಿದ ಅವಗಡ; ಅಪಾಯದಿಂದ ಪಾರಾದ ರಿಷಬ್ ಶೆಟ್ಟಿ

Spread the love

ಹಾಸನ : ಬೇಲೂರು ಬಳಿ ಚಿರಣ ನಡೆಸುತ್ತಿದ್ದ ಸಂದರ್ಭದಲ್ಲಿ ನಟ ರಿಷಬ್ ಶೆಟ್ಟಿ ಚಿತ್ರೀಕರಣದ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಹೀರೋ ಚಿತ್ರದ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಾಂಬ್ ಗೆ ಬೆಂಕಿ ಹಿಡಿಯಿತು. ಅದರ ಬೆಂಕಿ ರಿಷಬ್ ಶೆಟ್ಟಿ ಅವರ ಬೆನ್ನಿಗೆ ಕೂಡ ತಗುಲಿತ್ತು ಎಂದು ವರದಿಗಳು ತಿಳಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಈ ಕುರಿತಾಗಿ ಹೇಳಿಕೆ ನೀಡಿರುವ ಚಿತ್ರತಂಡ ರಿಷಬ್ ಶೆಟ್ಟಿ ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದೆ.


Spread the love

About Laxminews 24x7

Check Also

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Spread the loveಹಾಸನ: ವಿದ್ಯಾರ್ಥಿಗಳಿಗೆ  ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ  ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ