Breaking News

6.80 ಲಕ್ಷ ರೂಪಾಯಿ ಮೌಲ್ಯದ ಖೋಟಾನೋಟು ವಶಕ್ಕೆ

Spread the love

ಬೆಂಗಳೂರು: ಖೋಟಾನೋಟು ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಪೊಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಎಂದು ಗುರುತಿಸಲಾಗಿದೆ. ಇವರು ಸ್ವಿಫ್ಟ್ ಕಾರಿನಲ್ಲಿ ಲಕ್ಷಾಂತರ ರೂ ಖೋಟಾನೋಟು ಸಾಗಾಟ ಮಾಡುತ್ತಿದ್ದರು.

ಬಂಧಿತ ಆರೋಪಿಗಳಿಂದ 6.80 ಲಕ್ಷ ರೂ ಮೌಲ್ಯದ 2000 ರೂ ಮುಖಬೆಲೆಯ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ