Breaking News

ತೈಲ ದರವನ್ನು ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರಾಜ್ಯ ಸರ್ಕಾರಗಳು ಒಪ್ಪುತ್ತಿಲ್ಲ: ಪ್ರಹ್ಲಾದ್ ಜೋಶಿ

Spread the love

ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ ಸಚಿವರು 2019 ಚುನಾವಣೆ ನಂತರ ದೇವರ ದರ್ಶನಕ್ಕೆ ಬಂದಿರಲಿಲ್ಲ. ಹಾಗಾಗಿ ಈಗ ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು.
ಜಿಲ್ಲೆಯ ಪ್ರಸಿದ್ಧ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಪ್ರಲ್ಹಾದ ಜೋಶಿ ಭೇಟಿ ನೀಡಿ ನಂತರ ಮಾತನಾಡಿದರು. ಪರಿವಾರ ದೇವಸ್ಥಾನಕ್ಕೆ ಸಮೇತ ಭೇಟಿ ನೀಡಿದ ಸಚಿವರು 2019 ಚುನಾವಣೆ ನಂತರ ದೇವರ ದರ್ಶನಕ್ಕೆ ಬಂದಿರಲಿಲ್ಲ. ಹಾಗಾಗಿ ಈಗ ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು.

ತೈಲ ಬೆಲೆ ಏರಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಿಗೆ ಸೇರಿ ತೈಲದ ಮೇಲಿನ ತೆರಿಗೆ ಕಡಿಮೆ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, ತೈಲ ದರವನ್ನು ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ರಾಜ್ಯ ಸರ್ಕಾರಗಳು ಒಪ್ಪುತ್ತಿಲ್ಲ, ಸ್ವಲ್ಪ ದಿನಗಳಲ್ಲಿ ಇದಕ್ಕೆ ಪರಿಹಾರ ಸಿಗುತ್ತದೆ ಎಂದು ಸ್ಪಷ್ಟ ಪಡಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ