Breaking News

BPL, APL ಕಾರ್ಡ್ ಬೇಕಾದವರಿಗೆ ಗುಡ್ ನ್ಯೂಸ್: ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ

Spread the love

ಯಾದಗಿರಿ: ಸ್ಥಗಿತಗೊಂಡಿರುವ ಹೊಸ ಆನ್‌ಲೈನ್ ಪಡಿತರ ಚೀಟಿಗಳ ಸ್ವೀಕಾರ ಕಾರ್ಯವನ್ನು ಪುನರಾಂಭಿಸಿದ್ದು, ಆಹಾರ ಇಲಾಖೆ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಹೊಸ ಆದ್ಯತಾ( ಬಿ.ಪಿ.ಎಲ್ ) ಮತ್ತು ಆದ್ಯತೇತರ(ಎ.ಪಿ.ಎಲ್) ಪಡಿತರ ಚೀಟಿಗಳಿಗೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ