Breaking News
Home / ರಾಜ್ಯ / BPL, APL ಕಾರ್ಡ್ ಬೇಕಾದವರಿಗೆ ಗುಡ್ ನ್ಯೂಸ್: ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ

BPL, APL ಕಾರ್ಡ್ ಬೇಕಾದವರಿಗೆ ಗುಡ್ ನ್ಯೂಸ್: ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಆಹ್ವಾನ

Spread the love

ಯಾದಗಿರಿ: ಸ್ಥಗಿತಗೊಂಡಿರುವ ಹೊಸ ಆನ್‌ಲೈನ್ ಪಡಿತರ ಚೀಟಿಗಳ ಸ್ವೀಕಾರ ಕಾರ್ಯವನ್ನು ಪುನರಾಂಭಿಸಿದ್ದು, ಆಹಾರ ಇಲಾಖೆ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಹೊಸ ಆದ್ಯತಾ( ಬಿ.ಪಿ.ಎಲ್ ) ಮತ್ತು ಆದ್ಯತೇತರ(ಎ.ಪಿ.ಎಲ್) ಪಡಿತರ ಚೀಟಿಗಳಿಗೆ ಆಹಾರ ಇಲಾಖೆಯ ತಂತ್ರಾಂಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ