Breaking News

ಕೊರೊನಾ ಸದ್ಯ ಬುಡಾ ಕಚೇರಿಗೂ ಕಾಲಿಟ್ಟಿದೆ. ಬುಡಾ ಕಚೇರಿ ಸೀಲ್ ಡೌನ್

Spread the love

ಬೆಳಗಾವಿ:  ಜಿಲ್ಲೆಯಲ್ಲಿ  ಜೂನ್ ಅಂತ್ಯದಿಂದ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹಚ್ಚುತಲಿದ್ದು, ಸದ್ಯ ಬುಡಾ ಕಚೇರಿಗೂ ಕಾಲಿಟ್ಟಿದೆ.

ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ  ಇಂಜಿನೀಯರ್ ಗೆ  ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ  ಕಚೇರಿ ಸೀಲ್ ಡೌನ್ ಮಾಡಲಾಗಿದೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಗೆ ಸೋಂಕು ತಗುಲಿದೆ. ಸದ್ಯ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾಗೃತಾ ಕ್ರಮವಾಗಿ ಬುಡಾ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಸೋಂಕಿತನ  ಪ್ರಾಥಮಿಕ ಸಂಪರ್ಕ ಹೊಂದಿದವರ ಪತ್ತೆ ಹುಚ್ಚುವಲ್ಲಿ  ಆರೋಗ್ಯ ಸಿಬ್ಬಂದಿ ಮುಂದಾಗಿದ್ದಾರೆ.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ