Breaking News

ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

Spread the love

ಬಳ್ಳಾರಿ : ಗಣಿನಾಡು ಬಳ್ಳಾರಿಯಲ್ಲಿ ವದಂತಿಯೊಂದು ಹಬ್ಬಿದ್ದು, ತಾಯಿಗೆ ಮಗಳು ಹೊಸ ಸೀರೆ ಕೊಡಿಸಬೇಕು ಎನ್ನುವ ವದಂತಿ ಹಬ್ಬಿದ್ದು, ಮಹಿಳೆಯರು ತಾಯಿಗೆ ಸೀರೆ ಕೊಡಲು ಬಟ್ಟೆ ಅಂಗಡಿಗಳಿಗೆ ಮುಗಿಬಿದ್ದಿದ್ದಾರೆ.

 

ಹೌದು, ಬಳ್ಳಾರಿ ಜಿಲ್ಲೆಯ ಗ್ರಾಮೀಣಾ ಭಾಗದಲ್ಲಿ ತಾಯಿಗೆ ಮಗಳು ಸೀರೆ ಕೊಡಿಸಬೇಕು. ಸೀರೆ ಕೊಡದಿದ್ದರೆ ಕೇಡಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ತಮ್ಮ ತಾಯಿಗೆ ಸೀರೆ ಖರೀದಿಸಲು ಮುಗಿಬಿದ್ದಿದ್ದಾರೆ. ಬಳ್ಳಾರಿಯ ಸೀರೆ ಅಂಗಡಿಗಳಲ್ಲಿ ಈಗ ಎಲ್ಲಿ ನೋಡಿದರೂ ಮಹಿಳೆಯರು ಸೀರೆ ಖರೀದಿಸಲು ಮುಂದಾಗಿದ್ದಾರೆ.

 

ಸೀರೆ ಖರೀದಿಸಿ ಮಹಿಳೆಯರು ತವರಿಗೆ ಹೋಗಿ ತಾಯಿ ಹಣೆಗೆ ಕುಂಕಮ ಇಟ್ಟು ಸೀರೆ ಕೊಟ್ಟು ಬರುತ್ತಿದ್ದಾರೆ. ಕಳೆದ ವಾರದಿಂದ ಈ ವದಂತಿ ಹಬ್ಬಿದೆ ಎನ್ನಲಾಗಿದ್ದು, ವದಂತಿಯಿಂದ ಸೀರೆ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ