Breaking News

ಬಿಗ್ ಬಾಸ್ʼ ಖ್ಯಾತಿಯ ಮಸ್ತಾನ್ ಪೊಲೀಸ್ ವಶಕ್ಕೆ

Spread the love

ಬೆಂಗಳೂರು: ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ʼಬಿಗ್ ಬಾಸ್ʼ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ದಾಳಿ ನಡೆಸಿರುವ ಪೊಲೀಸರು ಮಸ್ತಾನ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಡ್ರಗ್ಸ್ ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ ನೈಜಿರಿಯನ್ ಪ್ರಜೆ ವಿಚಾರಣೆ ವೇಳೆ ಮಸ್ತಾನ್ ಹೆಸರು ಬಾಯ್ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬಾಣಸವಾಡಿ ಎಸಿಪಿ ಸಕ್ರಿ ನೇತೃತ್ವದಲ್ಲಿ ಮಸ್ತಾನ್ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು.

ಪ್ರಮುಖ ಡ್ರಗ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಮಸ್ತಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ

Spread the loveವಿಧಾನ ಪರಿಷತ್ (ವಿಧಾನಸೌಧ): ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ