Breaking News

ಯಡಿಯೂರಪ್ನೋರೆ ನೀವು ತಡೆಯಾಜ್ಞೆ ತರಲ್ವಾ: ಸಿಎಂಗೆ ಕಾಂಗ್ರೆಸ್‌ ಟಾಂಗ್‌

Spread the love

ಮೈಸೂರು: ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆಯಾದ ಬೆನ್ನ ಹಿಂದೆಯೇ ತಮ್ಮ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದೆಂದು ಕೋರ್ಟ್‌ ಮೆಟ್ಟಿಲೇರಿರುವ ಸಚಿವರ ವಿಷಯವಾಗಿ ಕಾಂಗ್ರೆಸ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲೆಳೆದಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಯತ್ನಾಳ್‌ ಅವರು ಹೇಳಿದಂತೆ ಕಣ್ಣಲ್ಲಿ ನೋಡೋಕೇ ಆಗದಂತ ದೃಶ್ಯಗಳು ಇವೆಯಂತೆ.

ಬಿಎಸ್‌ವೈ ಅವರು ಕೋರ್ಟ್‌ ಮೆಟ್ಟಿಲೇರುವುದಿಲ್ಲವೇ ಎಂದು ಟ್ವೀಟ್‌ ಮಾಡಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ