Breaking News

ಕಲಬುರಗಿ ಸರ್ಕಾರಿ ಶಾಲೆಯ 15 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಧೃಡ ; ಒಂದು ವಾರ ಶಾಲೆಗೆ ರಜೆ ಘೋಷಣೆ

Spread the love

ಕಲಬುರಗಿ : : ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಧೃಡವಾಗಿದ್ದು, ಶಾಲೆಯನ್ನು ಸೀಲ್ ಡೌನ್ ಮಾಡಿ ಒಂದು ವಾರ ರಜೆ ಘೋಷಿಸಲಾಗಿದೆ.

9 ಮತ್ತು 10ನೇ ತರಗತಿಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, 63 ಪೈಕಿ 22 ವಿದ್ಯಾರ್ಥಿಗಳ ವರದಿ ಬಂದಿದ್ದು, ಅದರಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಧೃಡವಾಗಿದೆ.,

ಇನ್ನೂ 41 ವಿದ್ಯಾರ್ಥಿಗಳ ವರದಿಗಳು ಬಾಕಿ ಇವೆ. ಪಾಸಿಟಿವ್ ಬಂದಿರುವ 15 ವಿದ್ಯಾರ್ಥಿಗಳನ್ನು ಹೋಂ ಐಸೋಲೋಷನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ