Breaking News

ಉಡುಪಿ ಪೇಜಾವರ ಮಠದಲ್ಲಿ ಬೆಂಕಿ ಅವಘಡ

Spread the love

ಉಡುಪಿ : ಉಡುಪಿಯ ಪೇಜಾವರ ಮಠದಲ್ಲಿ ಎಸಿಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

ಈ ಅಗ್ನಿ ಅನಾಹುತ ವೇಳೆ ಪೇಜಾವರ ಶ್ರೀಗಳು ಮಠದಲ್ಲಿರಲಿಲ್ಲ . ಅಷ್ಟೇ ಅಲ್ಲದೆ, ಅವಘಡದಿಂದ ಮಠದ ಪೀಠೋಪಕರಣಗಳಿಗೆ ಹಾನಿಯಾಗಿಲ್ಲ ಎಂದೂ ತಿಳಿದುಬಂದಿದೆ .

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಡುಪಿ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಪರೀಕ್ಷೆ ಬರೆದ 11ದಿನದಲ್ಲಿ ಪ್ರಕಟಗೊಂಡಿದೆ ಫಲಿತಾಂಶ

Spread the love ಬೆಳಗಾವಿ: ಆರ್‌ಪಿಡಿ ಕಾಲೇಜು, ಚೆನ್ನಮ್ಮ ವಿವಿಯಿಂದ ಸ್ಪಾಯತ್ತತೆ, ಮೊದಲ ಫಲಿತಾಂಶ ಬೆಳಗಾವಿ : ಇಲ್ಲಿನ ಆರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ