Breaking News
Home / Uncategorized / ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ:BSY

ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ:BSY

Spread the love

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

* ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ
* ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ದಿದರದಲ್ಲಿ 2 ಕೋಟಿ ರೂ.ಸಾಲ
* ಹಪ್ಪಳ, ಉಪ್ಪಿನಕಾಯಿ ತಯಾರಿಕೆಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಒದಗಿಸಲು ಕ್ರಮ
* ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗಾಗಿ ರಿಯಾಯಿತಿ ಪಾಸ್
* ನಿರ್ಭಯಾ ಯೋಜನೆಯಡಿ ಬೆಂಗಳೂರಿನಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ
* ಎಲಿವೇಟ್ ವುಮನ್ ಎಂಟರ್ ಪ್ರನ್ಯೂರ್ ಶಿಪ್ ಯೋಜನೆ ಜಾರಿಗೆ ಕ್ರಮ


Spread the love

About Laxminews 24x7

Check Also

ಮಳೆ.. ಮಳೆ.. ಆರ್‌ಸಿಬಿ VS ಚೆನ್ನೈ ಮ್ಯಾಚ್ ರದ್ದು?

Spread the love ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ