Breaking News

ಕಾರವಾರ DySp ಅರವಿಂದ ಕಲಗುಜ್ಜಿ ವಾಹನಕ್ಕೆ ಓಮ್ನಿ ಡಿಕ್ಕಿ: ಅಡ್ಡ ಬಂದ ಮಗು ಬಚಾವು ಮಾಡಲು ಹೋಗಿ ನಡೆದ ಅಪಘಾತ

Spread the love

ಕಾರವಾರ: ಕಾರವಾರ DYSP ಪಿ. ಅರವಿಂದ ಕಲಗುಜ್ಜಿ ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ DYSP ಪಿ. ಅರವಿಂದ ಕಲಗುಜ್ಜಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಕಾರವಾರದಿಂದ ಮುಂಡಗೋಡಿಗೆ ಡಿವೈಎಸ್ಪಿ ಅರವಿಂದ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ವಾಹನಕ್ಕೆ ಅಡ್ಡ ಬಂದ ಮಗುವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಓಮ್ನಿ ಕಾರು ರಸ್ತೆಯಲ್ಲಿಯೇ ಉರುಳಿ ಬಿದ್ದಿದೆ. ಕಾರು ನೆಲಕ್ಕುರಳಿದ್ದರಿಂದಾಗಿ ಓಮ್ನಿಯಲ್ಲಿದ್ದ 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಚರಂಡಿ ಕೆಳಗೆ ಬಚ್ಚಿಟ್ಟಿದ್ದ ರೂ.2.4 ಲಕ್ಷ ಮೌಲ್ಯದ ಅಕ್ರಮ ಸಾರಾಯಿ ವಶ

Spread the love ಅಂಕೋಲಾ : ಚರಂಡಿಯ ಕೆಳಗೆ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 2.4 ಲಕ್ಷ ಮೌಲ್ಯದ ಸಾಯಾಯಿಯನ್ನು ಅಂಕೋಲಾ ಅಬಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ