Home / ರಾಜ್ಯ / ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.

ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.

Spread the love

ಪಣಜಿ: ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿ ಬೃಹತ್ ಪ್ರಮಾಣದ ಮಾದಕ ಪದಾರ್ಥಗಳನ್ನು ಜಫ್ತಿ ಮಾಡಿದ್ದಾರೆ.
ಈ ಕುರಿತಂತೆ ಕ್ಷೇತ್ರೀಯ ಸಂಚಾಲಕ ಸಮೀರ್ ವಾನಖೇಡೆ ಮಾಹಿತಿ ನೀಡಿ- ಮುಂಬಯಿ ಎನ್‌ಸಿಬಿ ಅಧಿಕಾರಿಗಳು ಮಾದಕ ಪದಾರ್ಥ ಪ್ರಕರಣವೊಂದರಲ್ಲಿ ಶಂಕಿತರ ಶೋಧ ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಶಂಕಿತರು ಗೋವಾದಲ್ಲಿರುವ ಮಾಹಿತಿಯ ಮೇರೆಗೆ ಗೋವಾದ ಮೀರಾಮಾರ್ ಮತ್ತು ಆಜಗಾಂವನಲ್ಲಿ ದಾಳಿ ನಡೆಸಿದರು.

ಈ ಎರಡೂ ಸ್ಥಳಗಳಲ್ಲಿ ಬೃಹತ್ ಪ್ರಮಾಣದಲ್ಲಿ ಮಾದಕ ಪದಾರ್ಥ ಜಫ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಾದಕ ಪದಾರ್ಥ ಕಾಯ್ದೆ ಕಲಂ-೧೯೮೫ ರ ಅಡಿಯಲ್ಲಿ ಹಲವರನ್ನು ವಷಕ್ಕೆ ಪಡೆದು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದರು.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ