Breaking News

ದಿವಂಗತ ಮಾಜಿ IAS ಅಧಿಕಾರಿ ಡಿ.ಕೆ. ರವಿಯವರ ತಂದೆ ಕರಿಯಪ್ಪ(70) ಹೃದಯಾಘಾತದಿಂದ ವಿಧಿವಶ

Spread the love

ತುಮಕೂರು: ದಿವಂಗತ ಮಾಜಿ IAS ಅಧಿಕಾರಿ ಡಿ.ಕೆ. ರವಿಯವರ ತಂದೆ ಕರಿಯಪ್ಪ(70) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಕರಿಯಪ್ಪನವ್ರು ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದ ಸ್ವಗ್ರಹದಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವ್ರನ್ನ ಹುಲಿಯೂರು ದುರ್ಗದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಸೇರಿಸಲಾಯ್ತು. ನಂತ್ರ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್​ʼನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದ್ರು, ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ರಾತ್ರಿ 8 ಗಂಟೆ ಸುಮಾರಿಗೆ ಮರಣಿಸಿದ್ದಾರೆ ಎನ್ನಲಾಗ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ