Breaking News

ಚುನಾವಣೆ ಹೊಸ್ತಿಲಲ್ಲೇ ‘ಬಿಜೆಪಿ’ ತೊರೆದ ಶಾಸಕರು..!

Spread the love

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.

ಗೆಲುವನ್ನೇ ಮಾನದಂಡವನ್ನಾಗಿರಿಸಿಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ ರೀತಿ ತಮಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಇಬ್ಬರು ಹಾಲಿ ಶಾಸಕರು ಪಕ್ಷ ತೊರೆದಿದ್ದಾರೆ.

ಅಸ್ಸಾಂ ಆಡಳಿತರೂಢ ಬಿಜೆಪಿಯ ಶಾಸಕರಾದ ದಿಲೀಪ್ ಕುಮಾರ್ ಹಾಗೂ ಶೀಲಾದಿತ್ಯ ದೇವ್ ಅವರುಗಳಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಪಕ್ಷ ತೊರೆದು ಪಕ್ಷೇತರರಾಗಿ ಅಥವಾ ಮತ್ತೊಂದು ಪಕ್ಷದಿಂದ ಚುನಾವಣೆಗೆ ನಿಲ್ಲುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ