Breaking News

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಮೊದಲ ದಿನವೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ಸಿಡಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಯುವಕರು ಹಾಗೂ ಓರ್ವ ಯುವತಿ ಸೇರಿದಂತೆ ಒಟ್ಟು ನಾಲ್ವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ವಿಜಯನಗರ ಹಾಗೂ ಚಾಮರಾಜಪೇಟೆಯಲ್ಲಿ ರೂಂ ಮಾಡಿಕೊಂಡಿದ್ದ ಇಬ್ಬರು ಯುವಕರು ಹಾಗೂ ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಓರ್ವ ಯುವಕನನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆಓರ್ವ ಯುವತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ