Breaking News

ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಬಹುದೇ? ಸುಧಾಕರ್

Spread the love

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ, ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಅಂತಹ ಪರಿಸ್ಥಿತಿ ಬಾರದಿರಲಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಆ ಪರಿಸ್ಥಿತಿ ಬಾರದಂತೆ ಸಿಎಂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಹೆಚ್ಚಿನ ಲಸಿಕೆ ನೀಡುವ ಕೆಲಸ ಆಗಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪೇಜಾವರ ಶ್ರೀ ಭೇಟಿ ಮಾಡಿದ ಅಮಿತ್ ಶಾ

Spread the love ನವದೆಹಲಿ: ವಸಂತ್ ಕುಂಜ್‌ನಲ್ಲಿರುವ ಪೇಜಾವರ ಮಠದ ಶಾಖೆ ವೇದವ್ಯಾಸ ಗುರುಕುಲದಲ್ಲಿ 39ನೇ ಚಾತುರ್ಮಾಸ್ಯ ವ್ರತ ನಿರತರಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ