Breaking News
Home / ರಾಜ್ಯ / ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ : ಸತೀಶ ಜಾರಕಿಹೊಳಿ

ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ : ಸತೀಶ ಜಾರಕಿಹೊಳಿ

Spread the love

ಬೆಳಗಾವಿ: “ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್ಐಟಿ ರಚನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ಮುಖಂಡರು ವ್ಯಕ್ತಪಡಿಸಿರುವ ಅಭಿಪ್ರಾಯ ಸರಿ ಇದೆ” ಎಂದರು.

“ಸಿಡಿ ಪ್ರಕರಣದಿಂದ ಜಾರಕಿಹೊಳಿ ಕುಟುಂಬದ ಗೌರವಕ್ಕೆ ಸ್ಪಲ್ಪ ಮಟ್ಟಿಗೆ ಧಕ್ಕೆಯಾಗಿರಬಹುದು. ಆದರೆ, ನಮ್ಮೊಡನೆ ಅಪಾರ ಬೆಂಬಲಿಗರು ಇದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಲಿ. ಸತ್ಯಾಸತ್ಯತೆ ಹೊರಬರಲಿ” ಆಗ ಎಲ್ಲವೂ ಸ್ಪಷ್ಟವಾಗಲಿದೆ” ಎಂದರು.

 


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ