Breaking News
Home / ಜಿಲ್ಲೆ / ಬೆಂಗಳೂರು / ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್‌ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?

ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್‌ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?

Spread the love

ಬೆಂಗಳೂರು : ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಿದೆ.

ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ.

ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್‌ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ