Breaking News

ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು

Spread the love

ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು.

ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ