Breaking News

ಕಾರಿನ ಗಾಜು ಹೊಡೆದು 4 ಲಕ್ಷ ಹಣ ಕಳವು! ಈ ಕಾರು ಶಾಸಕರದ್ದೇ?

Spread the love

ರಾಯಚೂರು: ಶಾಸಕರ ಗುರುತಿನ ಚೀಟಿ ಅಂಟಿಸಿದ್ದ ಕಾರಿನ ಗ್ಲಾಸ್ ಹೊಡೆದು ಹಣ ಕಳ್ಳತನ ಮಾಡಿರುವ ಘಟನೆ ಮಾನ್ವಿಯ ಮಲ್ಲಿಕಾರ್ಜುನ ಚಿತ್ರಮಂದಿರ ಬಳಿ ಇಂದು ಸಂಭವಿಸಿದೆ.

ಕೊಪ್ಪಳ ಜಿಲ್ಲೆ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಡೇಸೂಗುರು ಅವರ ಗುರುತಿನ ಚೀಟಿ ಇದ್ದ ಕಾರಲ್ಲಿ 4 ಲಕ್ಷ ರೂಪಾಯಿ ನಗದು ಇತ್ತು. ಈ ಬಗ್ಗೆ ಮಾಹಿತಿ ಗೊತ್ತಿದ್ದ ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಒಳಗಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕಾರು ಶಾಸಕರದ್ದಾ ಅಥವಾ ಅವರ ಹಿಂಬಾಲಕರದ್ದಾ? ಅನ್ನೋದು ತಿಳಿದು ಬಂದಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ