Breaking News

ಮಹಾರಾಷ್ಟ್ರದಿಂದ ಹಾಸನಕ್ಕೆ ವಾಪಸ್ಸಾದ 7 ಜನರಿಗೆ ಕೊರೊನಾ ಪಾಸಿಟಿವ್

Spread the love

ಹಾಸನ: ಮಹಾರಾಷ್ಟ್ರದಿಂದ ಹಾಸನಕ್ಕೆ ಹಿಂದಿರುಗಿದ ಏಳು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿಗೆ ಮಹಾರಾಷ್ಟ್ರದಿಂದ 289 ಮಂದಿ ವಾಪಾಸಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಷ್ಟೂ ಮಂದಿಯನ್ನು ಹೋಂ ಕ್ವಾರಂಟೀನ್​ನಲ್ಲಿರಿಸಲಾಗಿತ್ತು. ಅಲ್ಲದೇ ಸ್ವಾಬ್ ತೆಗೆದು ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು.

ಈ ಪೈಕಿ ಏಳು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ