Breaking News

ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲ್ವಾರನಿಂದ ಹಲ್ಲೆ

Spread the love

ಹುಬ್ಬಳ್ಳಿ: ಯುವಕನೋರ್ವ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲ್ವಾರನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವ ಯುವಕನನ್ನ ಚಿಕಿತ್ಸೆಗಾಗಿ ಕಿಮ್ಸಗೆ ದಾಖಲು ಮಾಡಲಾಗಿದೆ.

image credits to speednews kannada.com

ಇಸ್ಮಾಯಿಲ್ ಎಂಬ ಯುವಕನಿಗೆ ತಲ್ವಾರನಿಂದ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ಯುವಕನ ತಲೆ ಹಾಗೂ ಕೈಗೆ ತಲ್ವಾರಿನೇಟು ಬಿದ್ದಿದ್ದು, ತೀವ್ರ ಥರದ ರಕ್ತಸ್ರಾವವಾಗಿದೆ.ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನ ಕಿಮ್ಸ ಆಸ್ಪತ್ರೆಗೆ ಚಿಕಿತ್ಸೆಗಾಗಿ ತರಲಾಗಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು, ಆಗಮಿಸಿ ಮಾಹಿತಿಯನ್ನ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ