Breaking News

ಬೆಳಗಾವಿ ಲೋಕಸಭಾ ಉಪಚುನಾವಣೆ : ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್

Spread the love

ಮೈಸೂರು : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಬಹುತೇಕ ಸತೀಶ್ ಜಾರಕಿಹೊಳಿಗೆ ಟಿಕೆಟ್ ಫೈನಲ್ ಆಗಲಿದೆ ಎಂದಿದ್ದಾರೆ.

 

ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೀವಿ ಎಂಬ ಸಿಎಂ ಸವಾಲು ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಯಡಿಯೂರಪ್ಪ ಇನ್ನೇನು ಸೋಲುತ್ತೀನಿ ಎಂದು ಹೇಳಕಾಗುತ್ತಾ..? ವೋಟ್ ಗಳೆಲ್ಲಾ ಯಡಿಯೂರಪ್ಪನ ಜೇಬಲಿದ್ದಾವಾ..? ಎಂದು ಪ್ರತಿಕ್ರಿಯೆ ನೀಡಿದ್ದಾರೆ.


Spread the love

About Laxminews 24x7

Check Also

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Spread the loveಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ