Breaking News

ಅತಿಥಿ ಉಪನ್ಯಾಸಕರಿಗೆ ಶುಭಸುದ್ದಿ : ಖಾಲಿ ಇರುವ 1,835 ಹುದ್ದೆಗಳಿಗೆ `ಅತಿಥಿ ಉಪನ್ಯಾಸಕರ’ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಅನುಮೋದನೆ ನೀಡಿದೆ.

 

ಅತಿಥಿ ಉಪನ್ಯಾಸಕರ ನೇಮಕ ಸಂಬಂಧ ಪಿಯು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. 2021 ನೇ ಸಾಲಿನ ಫೆಬ್ರವರಿ ತಿಂಗಳಿಂದ ಮಾಸಿಕ 9 ಸಾವಿರ ರೂ. ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ