Breaking News

ಬೆಳಗಾವಿಯಲ್ಲಿ CRPF ಯೋಧನ ಸಾವು

Spread the love

ಬೆಳಗಾವಿ: ಕೋಬ್ರಾ ಬಟಾಲಿಯನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಆರ್​ಪಿಎಫ್​ನ ವೀರ ಯೋಧ ಮೌಲಾಹುಸೇನ್​ ಕಲೇಬಾಯಿ(40) ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ.

ಮೂಲತಃ ಗದಗ ತಾಲೂಕಿನ ಹೊಂಬಳ ಗ್ರಾಮದವರಾದ ಯೋಧ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ನಿನ್ನೆ ಸೇನಾ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ತಾಯಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗುವನ್ನ ಅಗಲಿದ್ದಾರೆ. ಇಂದೇ ಹೊಂಬಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the loveಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ