Breaking News

ತಿಂಗಳೊಳಗೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ..? : ನಳಿನ್‌ ಕುಮಾರ್ ಕಟೀಲ್‌

Spread the love

ಬೆಂಗಳೂರು, ಮಾ.21. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ತಿಂಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಭವಿಷ್ಯ ನುಡಿದರು.

ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್‌ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಅದಕ್ಕಾಗಿ ತಿಂಗಳಲ್ಲೇ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿಯೇ ಅವರು 90 ಜೊತೆ ಬಟ್ಟೆ ಖರೀದಿಸಿರುವುದಾಗಿ ವ್ಯಂಗ್ಯವಾಡಿದರು.

 

Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ