Breaking News

ಸುಧಾಕರ್ ಹೇಳಿದಂತೆ ಎಲ್ಲಾ 225 ಶಾಸಕರ ತನಿಖೆ ಮಾಡಲಿ : ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು : ಅನೈತಿಕ ಸಂಬಂಧ ವಿಚಾರವಾಗಿ ಎಲ್ಲಾ ಶಾಸಕರ ತನಿಖೆ ಆಗಲಿ ಎಂದು ಸಚಿವ ಸುಧಾಕರ್ ಸವಾಲು ವಿಚಾರಕ್ಕೆ ಕಾಂಗ್ರೆಸ್ ಶಾಸಕ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸುಧಾಕರ್ ಬೇಡಿಕೆಯಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ತನಿಖೆ ಮಾಡಲಿ, ಎಲ್ಲಾ 225 ಶಾಸಕರ ಮೇಲೂ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೇಳಿದ್ದಾರೆ. ಹಾಗಾದರೆ ಎಲ್ಲರ ಮೇಲೂ ತನಿಖೆ ನಡೆಯಲಿ, ಸತ್ಯ ಶೋಧನ ಕಮಿಟಿ ರಚನೆ ಮಾಡಲಿ ಎಲ್ಲ 225 ಶಾಸಕರ ಮೇಲೂ ತನಿಖೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸತೀಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ