Breaking News

ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆಶಿ ಏಕಪತ್ನಿ ವ್ರತ ಮಾಡ್ತಿದ್ದಾರಾ?: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

Spread the love

ರಮೇಶ್ ಜಾರಕಿಹೊಳಿ CD ವಿಚಾರದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್​ ನಡೆಸುತ್ತಿರೋ ಧರಣಿ, ಆರೋಪಗಳ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ‘ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಹೆಚ್​.ಡಿ. ಕುಮಾರಸ್ವಾಮಿ.. ಇವರೆಲ್ಲರೂ ಸತ್ಯ ಹರಿಶ್ಚಂದ್ರರು. ಎಲ್ಲರೂ ಏಕಪತ್ನಿ ವ್ರತಸ್ಥರು. ಇವರೆಲ್ಲರೂ ಸಮಾಜಕ್ಕೆ ಮಾದರಿಯಾಗಿದ್ದಾರೆ. ಹೀಗಾಗಿ ನಾನೊಂದು ಚಾಲೆಂಜ್ ಹಾಕ್ತೀನಿ. ನಾನೂ ಸೇರಿದಂತೆ 225 ಶಾಸಕರ ಮೇಲೆ ತನಿಖೆ ನಡೆಯಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ಯಾರ ಚರಿತ್ರೆ ಏನು ಅಂತ ಗೊತ್ತಾಗುತ್ತೆ. ಮುಖ್ಯಮಂತ್ರಿ ಆಗಿದ್ದಾಗ ಯಾರ್ ಯಾರ್ ಏನ್ ಮಾಡಿದ್ದಾರೆ ಗೊತ್ತಾಗುತ್ತೆ. ಯಾರ ಬಂಡವಾಳ ಏನು ಅನ್ನೋದು ರಾಜ್ಯದ ಜನರಿಗೆ ಗೊತ್ತಾಗಲಿ ನೋಡೋಣ’ ಅಂತ ಹೇಳಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ