Breaking News

ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ: ರಾಜ್ಯದಲ್ಲಿಯೂ ಆತಂಕ

Spread the love

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ತಡೆ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಭಾನುವಾರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬಾರ್, ಹೋಟೆಲ್, ಸಿನಿಮಾ ಮಂದಿರ, ಮಾಲ್ ಮೊದಲಾದ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿವೆ. ಮಾರ್ಚ್ 28 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಇಲ್ಲಿಯೂ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ. ಸೋಂಕು ಹೆಚ್ಚಾದಲ್ಲಿ ನೈಟ್ ಕರ್ಫ್ಯೂ, ಲಾಕ್ ಡೌನ್ ಜಾರಿಗೊಳಿಸುವ ಆತಂಕ ಎದುರಾಗಿದೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ