ಬೆಂಗಳೂರು : ಸಿಡಿ ಯುವತಿ ಪೋಷಕರು ನೀಡಿದ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.
ಈ ವೇಳೆ ಡಿಕೆಶಿ ವಿರುದ್ಧ ಹರಿಹಾಯ್ದಿರುವ ರಮೇಶ್, ಮಹಾನಾಯಕ ರಾಜಕೀಯಕ್ಕೆ ನಾಲಾಯಕ್, ಕನಕಪುರದಲ್ಲಿ ನಾನು ಅವರ ವಿರುದ್ಧ ನಿಲ್ತೀನಿ. ಅವರನ್ನು ಸೋಲಿಸಲು ಹೋರಾಡ್ತೀನಿ ಎಂದಿದ್ದಾರೆ.
ನನ್ನ ಬಳಿ 11 ಸಾಕ್ಷಿಗಳಿವೆ, ಡಿಕೆಶಿ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕ್ತೀನಿ ಎಂದು ಸಿಡಿದೆದ್ದಿದ್ದಾರೆ
Laxmi News 24×7