Breaking News
Home / ರಾಷ್ಟ್ರೀಯ / ಸಚಿನ್ ತೆಂಡೂಲ್ಕರ್ ಗೂ ಕೊರೊನಾ ಸೋಂಕು ದೃಢ

ಸಚಿನ್ ತೆಂಡೂಲ್ಕರ್ ಗೂ ಕೊರೊನಾ ಸೋಂಕು ದೃಢ

Spread the love

ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ತೆಂಡೂಲ್ಕರ್ ತಮಗೆ ಕೊರೊನ ಅಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ.

ನಾನು ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದೆ. ಈ ವೇಳೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ನನ್ನನ್ನು ಹೊರತುಪಡಿಸಿ ಮನೆಯ ಉಳಿದ ಸದಸ್ಯರ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Spread the loveಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ಉಡುಪಿ: ಟಿಪ್ಪರ್ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ