Breaking News

ಬೆಳಗಾವಿಗೆ ಡಿ.ಕೆ ಶಿವಕುಮಾರ್‌ ಆಗಮನ: ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್‌..!

Spread the love

ಕೆಪಿಸಿಸಿ ಅಧ್ಯಕ್ಷ್ಯ ಡಿ.ಕೆ ಶಿವಕುಮಾರ್‌ ಅವ್ರು ಇಂದು ಬೆಳಗಾವಿ ಆಗಮಿಸಲಿದ್ದು, ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ.

ಹೌದು, ಬೆಳಗಾವಿಗೆ ಡಿ.ಕೆ ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ಸಾಂಬ್ರಾ ನಿಲ್ದಾಣದಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದು, 200 ಪೊಲೀಸರ ನಿಯೋಜನೆ, 4 ಸಿಆರ್‌ಪಿಎಫ್‌ ತುಕಡಿ ನಿಯೋಜನೆ ಮಾಡಲಾಗಿದೆ. ಡಿಸಿಪಿ ವಿಕ್ರಂ ಅಮಾಟೆ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ