Breaking News

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು!

Spread the love

ಮುಂಬೈ: ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿವೆ.

ಒಂದೇ ದಿನದಲ್ಲಿ ಈ ಪರಿಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಇದೇ ಮೊದಲಾಗಿದೆ.

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳು 27,13,875 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಮಾ.25 ರಂದು ರಾಜ್ಯದಲ್ಲಿ ಕೊರೋನಾ ಸಂಖ್ಯೆ 26 ಲಕ್ಷಕ್ಕೆ ಏರಿಕೆಯಾಗಿತ್ತು. ಕೊರೋನಾ ಕಾರಣದಿಂದಾಗಿ 108 ಮಂದಿ ಇತ್ತೀಚೆಗೆ ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 54,181ಕ್ಕೆ ಏರಿಕೆಯಾಗಿದೆ. ಮುಂಬೈ ನಲ್ಲಿಯೂ ಅತಿ ಹೆಚ್ಚು ಕೊರೋನಾ ಪ್ರಕರಣಗಳು ಕಂಡುಬಂದಿವೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ