Breaking News

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್:‌ ನ್ಯಾಯಾಧೀಶರೆದುರು ʼಸಿಡಿ ಲೇಡಿʼ ಹಾಜರಾಗಲು ಕೋರ್ಟ್‌ ಅನುಮತಿ..!

Spread the love

ಬೆಂಗಳೂರು: ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಸಿಡಿ ಲೇಡಿ ನ್ಯಾಯಾಧೀಶರ ಮುಂದೆ ನೇರವಾಗಿ ಹಾಜರಾಗಲು ಕೋರ್ಟ್‌ ಅನುಮತಿ ನೀಡಿದೆ.

ಈ ಸಿಡಿ ಪ್ರಕರಣದಲ್ಲಿ ಯುವತಿಯ ಹೇಳಿಕೆ ತುಂಬಾನೇ ಮುಖ್ಯವಾಗಿದ್ದು, ಸಧ್ಯ ನ್ಯಾಯಾಧೀಶರ ಎದುರು ನೇರವಾಗಿ ಹಾಜರಾಗಲು ಕೋರ್ಟ್‌ ಅನುಮತಿ ನೀಡಿದೆ. ಆದ್ರೆ, ಯುವತಿ ಇವತ್ತೇ ನ್ಯಾಯಾಲಯದ ಮುಂದೆ ಇಂದೇ ಹಾಜರಾಗ್ತಾಳಾ? ಅಥ್ವಾ ಕೋರ್ಟ್‌ ಬೇರೆ ಸಮಯ ನೀಡಿದ್ಯಾ? ಅನ್ನೋ ಮಾಹಿತಿ ತಿಳಿಯಬೇಕಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ