ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇಂದು ಬಿಜೆಪಿ ನಾಯಕರೊಂದಿಗೆ ಆಗಮಿಸಿದ ಮಂಗಲಾ ಸುರೇಶ್ ಅಂಗಡಿ ಅವರು ಜಿಲ್ಲಾಧಿಕಾಆರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮಂಗಲಾ ಸುರೇಶ್ ಅಂಗಡಿಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಕೆ.ಎಸ್ ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಸಭಾಧ್ಯಕ್ಷ ಆನಂದ ಮಾಮನಿ, ಶಾಸಕ ಅಭಯ ಪಾಟೀಲ್ ಸಾಥ್ ನೀಡಿದ್ದಾರೆ.
Laxmi News 24×7