Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಲೋಕಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ

ಬೆಳಗಾವಿ ಲೋಕಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ

Spread the love

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ಬಿಜೆಪಿ ನಾಯಕರೊಂದಿಗೆ ಆಗಮಿಸಿದ ಮಂಗಲಾ ಸುರೇಶ್ ಅಂಗಡಿ ಅವರು ಜಿಲ್ಲಾಧಿಕಾಆರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

 

ಮಂಗಲಾ ಸುರೇಶ್ ಅಂಗಡಿಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಕೆ.ಎಸ್ ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಸಭಾಧ್ಯಕ್ಷ ಆನಂದ ಮಾಮನಿ, ಶಾಸಕ ಅಭಯ ಪಾಟೀಲ್ ಸಾಥ್ ನೀಡಿದ್ದಾರೆ.

 

Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ