Breaking News

ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತಂದೆಯ ಪರ ಮಂಗಳವಾರ ಭರ್ಜರಿ ಪ್ರಚಾರ

Spread the love

ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತಂದೆಯ ಪರ ಮಂಗಳವಾರ ಭರ್ಜರಿ ಪ್ರಚಾರ ನಡೆಸಲಾಯಿತು.

ನಲ್ಲಾನಟ್ಟಿ, ಬಳೊಬಾಳ, ಬಸಲಗುದ್ದಿ, ಬಿರನಗಡ್ಡಿ, ಹುಣಶ್ಯಾಳ ಗ್ರಾಮಗಳಲ್ಲಿ ಮತಯಾಚನೆ ಮಾಡಲಾಯಿತು. “ತಂದೆ ಸತೀಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದೇವು.

ಗ್ರಾಮಸ್ಥರು ಸಹ ಮತ ನೀಡಿ, ಗೆಲ್ಲಿಸುವ ಭರವಸೆ ನೀಡಿದರು. ಇದೇ ವೇಳೆ ಯುವ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಅಪಾರ ಸಂಖ್ಯೆ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ಪ್ರಚಾರ ನಡೆಸುವುದಕ್ಕೆ ಭರವಸೆ ವ್ಯಕ್ತ ಪಡಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ