Breaking News

ರಮೇಶ್‌ ಪರ ಬ್ಯಾಟಿಂಗ್ ಮಾಡಿದ ಸಿಎಂ ಬಿಎಸ್ವೈ: ಯುವತಿಯ ಆರೋಪ ದುರುದ್ದೇಶ, ರಾಜಕೀಯ ಪ್ರೇರಿತ..!

Spread the love

ಬೆಳಗಾವಿ: ಸಿ.ಡಿ ಪ್ರಕರಣವು ಬೆಳಗಾವಿ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬಿರೋದಿಲ್ಲ. ಪ್ರಕರಣದ ಯುವತಿ ದುರುದ್ದೇಶ ಮತ್ತು ರಾಜಕೀಯ ಪ್ರೇರಿತವಾಗಿಆರೋಪ ಮಾಡುತ್ತಿದ್ದಾಳೆ ಎಂದು ಮುಖ್ಯಮಂತ್ರಿ ಬಿ.ಎಸ್.​​ ಯಡಿಯೂರಪ್ಪ ಹೇಳಿದ್ದಾರೆ.

ಮಂಗಳಾ ಅಂಗಡಿಯವ್ರ ನಾಮಪತ್ರ ಸಲ್ಲಿಕೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ‘ಸಿ.ಡಿ ಯುವತಿ ಎಸ್‌ಐಟಿ‌ ಬಗ್ಗೆ ಆರೋಪ ಮಾತನಾಡ್ತಿರೋದು ಎಲ್ಲರಿಗೂ ಗೊತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಯವ್ರು ಎಸ್​​ಐಟಿ ಮೂಲಕ ನಿಷ್ಪಕ್ಷಪಾತ ತನಿಖೆ ಮಾಡಿಸಲಾಗ್ತಿದೆ. ತನಿಖೆ ಒಂದು ಹಂತದಲ್ಲಿ ಇದೆ. ರಮೇಶ್ ಜಾರಕಿಹೊಳಿಯವ್ರಿಗೆ ಬೆಳಗಾವಿ ಪ್ರಚಾರಕ್ಕೆ ಬನ್ನಿ ಎಂದು ಕರೆದಿದ್ದೇನೆ, ಪ್ರಚಾರಕ್ಕೆ ಬರಲಿ’ ಎಂದರು.


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ