Breaking News

ಬಿಮ್ಸ್​ ಆಸ್ಪತ್ರೆಯಲ್ಲಿ ಒಪಿಡಿ ಬಂದ್ ಮಾಡಿರುವ ಹಿನ್ನೆಲೆ ಸಾಮಾನ್ಯ ರೋಗಿಗಳು ಪರದಾಡುವಂತಾಗಿದೆ.

Spread the love

ಬೆಳಗಾವಿ: ಬಿಮ್ಸ್​ ಆಸ್ಪತ್ರೆಯಲ್ಲಿ ಒಪಿಡಿ ಬಂದ್ ಮಾಡಿರುವ ಹಿನ್ನೆಲೆ ಸಾಮಾನ್ಯ ರೋಗಿಗಳು ಪರದಾಡುವಂತಾಗಿದೆ. ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಒಪಿಡಿ ಬಂದ್ ಮಾಡಲಾಗಿದೆ.

ಆಸ್ಪತ್ರೆಗೆ ಬರುವ ಸಾಮಾನ್ಯ ರೋಗಿಗಳನ್ನು ಯಳ್ಳೂರು ಬಳಿಯ ಕೆಎಲ್‌ಇ ಆಸ್ಪತ್ರೆಗೆ ಕಳುಹಿಸಿ ಕೊಡಲಾಗುತ್ತಿದೆ. ಬಿಮ್ಸ್ ನಲ್ಲಿ   ಕೇವಲ ತುರ್ತು ಚಿಕಿತ್ಸೆಯನ್ನು ಮಾತ್ರ ಅವಕಾಶ  ನೀಡಲಾಗುತ್ತಿದೆ.

 ಇನ್ನು ಖಾಸಗಿ ಆಸ್ಪತ್ರೆಯಲ್ಲಿಯೂ  ರೋಗಿಗಳ  ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.  ತುರ್ತು ಚಿಕಿತ್ಸಾ ರೋಗಿಗಳ ಗಂಟಲು ದ್ರವದ ಮಾದರಿ ಪಡೆದು, ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ