Breaking News

ನಿನ್ನೆ ಸಿಡಿ ಸಂತ್ರಸ್ತೆ ಬಂದ ಕಾರ್ ಯಾರದ್ದು ಗೊತ್ತಾ..? ಇದಕ್ಕೂ ನಲಪಾಡ್​ಗೂ ಏನ್​ ಸಂಬಂಧ..?

Spread the love

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಧೀಶರ ಎದುರು ಮತ್ತು ಎಸ್​ಐಟಿ ಎದುರು ಹೇಳಿಕೆ ನೀಡಿದ್ದ ಯುವತಿ ನಂತರ ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಈ ಮಧ್ಯೆ ಸಂತ್ರಸ್ತ ಯುವತಿಗೆ ಕಾಂಗ್ರೆಸ್ ನಾಯಕರು ರಕ್ಷಣೆ ಕೊಡ್ತಿದ್ದಾರಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ  ಎಕ್ಸ್​ಕ್ಲೂಸಿವ್ ಮಾಹಿತಿ ಲಭ್ಯವಾಗಿದೆ.

ನಿನ್ನೆ ಸಂತ್ರಸ್ತೆ ಯುವತಿ ಹೇಳಿಕೆ ನೀಡಲು ಟೊಯೋಟಾ ಫಾರ್ಚೂನರ್ ಸಿಗ್ಮಾ-4 ಕಾರ್​ನಲ್ಲಿ ಆಗಮಿಸಿದ್ದರು.. ಆ ಕಾರ್​ ನಂ KA 04 MU 9232 ಆಗಿದ್ದು ಈ ಕಾರ್ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಅವರ ಪರಮ ಆಪ್ತನಿಗೆ ಸೇರಿದ್ದು ಎನ್ನಲಾಗಿದೆ. ಮೊಹಮ್ಮದ್ ನಲಪಾಡ್ ಆಪ್ತ ಮೊಹಮ್ಮದ್ ನಾಸಿರ್ ಎಂಬುವರ ಕಾರ್ ಇದಾಗಿದ್ದು ಈತ ವಿದ್ವತ್ ಕೇಸ್​ನಲ್ಲಿ A3 ಆಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ