Breaking News

ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅಬ್ಬರದ ಪ್ರಚಾರ

Spread the love

ಸವದತ್ತಿ ವಿಧಾನಸಭಾ ಮತಕ್ಷೇತ್ರದ ಮಬನೂರ, ಬೆನಕಟ್ಟಿ, ಮುನವಳ್ಳಿ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕೈಗೊಂಡು, ಮತಯಾಚನೆ ಮಾಡಲಾಯಿತು.
ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

“ರಾಜ್ಯ ಹಾಗೂ ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಜನರು ಒಂದಾಗಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿ, ಜನವಿರೋಧಿ ಸರ್ಕಾರಗಳಿಗೆ ತಕ್ಕ ಉತ್ತರ ನೀಡಬೇಕು” ಎಂದು ಮನವಿ ಮಾಡಿಕೊಳ್ಳುವೆ.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ