Breaking News

ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು.

Spread the love

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್.ಅಭಿಲಾಷ್ ಅವರು ಅಧಿಕಾರ ಸ್ವೀಕರಿಸಿದರು.

ನಗರದ ಸಂಕಮ್ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಆದೇಶ ಪತ್ರ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಬೆಳಗಾವಿ ಜಿಲ್ಲೆಯಲ್ಲಿ ನಾಡ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಸಮರ ಮಾಡುವುದಾಗಿ ತಿಳಿಸಿದರು.

ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾ ಅಧ್ಯಕ್ಷರಾದ ಅಭಿಲಾಷ್ ಅವರು, ಬೆಳಗಾವಿ ಜಿಲ್ಲೆಯಲ್ಲಿ ಐಟಿ ಬಿಟಿ ಕಂಪನಿಗಳನ್ನು ತರಲು ನಿರಂತರ ಹೋರಾಟ ಮಾಡುವುದಾಗಿ ಶಪಥ ಮಾಡಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ