Breaking News

ಕೆಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್‌ ನೇಮಕ

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಎಸ್‌. ಸಾಹು ಕಾರ್‌ ಅವರನ್ನು ನೇಮಕ ಮಾಡಲಾಗಿದೆ.

ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್‌. ಸಾಹುಕಾರ್‌ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ.

ರಾಜ್ಯಪಾಲರ ಆದೇಶವನ್ನು ಪ್ರಕಟಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎ. 3ರಂದು ಅಧಿಸೂಚನೆ ಹೊರಡಿಸಿದೆ.

ನೂತನ ಅಧ್ಯಕ್ಷರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ರಾಯಚೂರಿನ ಕೃಷಿ ವಿವಿಯಲ್ಲಿ ಕೃಷಿ ಎಂಜಿನಿಯರಿಂಗ್‌ ಪದವಿ ಪಡೆದ ಬಳಿಕ 12 ವರ್ಷಗಳ ಕಾಲ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ