Breaking News

ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು.

Spread the love

ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರವಾಗಿ ಮತ ಯಾಚಿಸಲಾಯಿತು.

ಸತೀಶಣ್ಣನವರನ್ನು ಬೆಂಬಲಿಸುವ ಮೂಲಕ ಬೆಳಗಾವಿಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೈಜೊಡಿಸೋಣ, ನಾವೆಲ್ಲರೂ ಒಗ್ಗಟ್ಟಿನ ಮಂತ್ರದೊಂದಿಗೆ ಸತೀಶಣ್ಣನವರನ್ನು ಲೋಕಸಭೆಗೆ ಆಯ್ಕೆ ಮಾಡೋಣ.

ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಮುಖಂಡರು, ಶ್ರೀ ಎಮ್. ಬಿ. ಪಾಟೀಲ ಅಣ್ಣ, ಗಣೇಶ ಹುಕ್ಕೇರಿ, ರಾಜು ಸೇಠ್, ಸಿ ಸಿ ಪಾಟೀಲ ಅಣ್ಣ, ನಾಗರಾಜ ಜಾಧವ್, ಸಹೋದರ ಚನ್ನರಾಜ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ನಾಗೇಶ ಅಣ್ಣ ದೇಸಾಯಿ, ಬಸವರಾಜ‌ ಮ್ಯಾಗೋಟಿ, ನಿಲೇಶ್ ಚಂದಗಡ್ಕರ್, ಪುತ್ರ ಮೃಣಾಲ್ ಹೆಬ್ಬಾಳಕರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ